3:29 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ದಾಳಿ; 80 ಲಕ್ಷಕ್ಕೂ ಅಧಿಕ ಸೊತ್ತು ವಶ

17/06/2022, 11:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಲ್ಲೂ ಎಸಿಬಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಜಿಲ್ಲೆಯ ಕಡೂರು ಸಮೀಪದ ಅಜ್ಜಂಪುರ ತಾಲೂಕಿನಲ್ಲಿ ಎಸ್ ಡಿಎ ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಏಕಕಾಲದಲ್ಲಿ ಮೂರು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಡೂರು ಪಟ್ಟಣದ ತಿಮ್ಮಯ್ಯ ನಿವಾಸ,ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ, ತಿಮ್ಮಯ್ಯ ತಂದೆಯ ಬಸೂರು ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪ ಇವರ ಮೇಲಿದೆ. ಮೂರು ಕಡೆಗಳಲ್ಲೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು