7:48 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ಜತೆ ಕೆಟ್ಟು ನಿಂತ ಲಾರಿ; ತಾಸುಗಟ್ಟಲೆ ಟ್ರಾಫಿಕ್ ಜಾಮ್; ಜನರ ಪರದಾಟ

24/01/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ರಸ್ತೆಯಲ್ಲೇ ಕೆಟ್ಟು ನಿಂತ ಲಾರಿಯ ಹಿನ್ನೆಲೆಯಲ್ಲಿ ನಗರದ ಪವಿತ್ರವನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು 2 ಕಿಲೋಮೀಟರ್  ಉದ್ದಕ್ಕೆ ವಾಹನಗಳ ಸಾಲು ನಿಂತು ಕಚೇರಿ ಕೆಲಸಕ್ಕೆ ಹೋಗುವವರು ಪರದಾಡಿದ ಬೇಕಾದ ಘಟನೆ ಸೋಮವಾರ ನಡೆಯಿತು.


ನಗರದ ಪವಿತ್ರವನದ ಬಳಿಯಿಂದ ಲಕ್ಯಾ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ತಾಸುಗಟ್ಟಲೆ ವಾಹನ ಸವಾರರು ರಸ್ತೆಯಲ್ಲಿ ಕಾಯಬೇಕಾಯಿತು.

ರಸ್ತೆ ಕಾಮಗಾರಿ ಮಾಡುತ್ತಿರುವವರಿಗೆ ಜನರು ಹಿಡಿ ಶಾಪ ಹಾಕಿದರು.


ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು