8:34 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 4 ವರ್ಷಗಳ ಬಳಿಕ ದತ್ತಾತ್ರೇಯ ವಿಗ್ರಹ ಆಗಮನ; ಪೊಲೀಸ್ ಬೆಂಗಾವಲು

11/11/2022, 06:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಲ್ಕು ವರ್ಷಗಳ ಬಳಿಕ ಚಿಕ್ಕಮಗಳೂರು ನಗರಕ್ಕೆ ದತ್ತಾತ್ರೇಯನ ವಿಗ್ರಹ ಆಗಮನವಾಗಿದೆ.


ನಾಲ್ಕು ವರ್ಷದ ಹಿಂದೆ ಶೋಭಾಯಾತ್ರೆಗೆ ಅನುಮತಿ‌ ನೀಡದೆ ಜಿಲ್ಲಾಡಳಿತ ವಶಕ್ಕೆ ಪಡೆದಿತ್ತು. ಭಕ್ತರು ಕಾಳಿ ಮಠಕ್ಕೆ ದತ್ತ ವಿಗ್ರಹ ಒಯ್ದಿದ್ದರು. ಈ ಬಾರಿಯ ದತ್ತಮಾಲಾ ಅಭಿಯಾನದಲ್ಲಿ ಶೋಭಾಯಾತ್ರೆಗಾಗಿ ವಿಗ್ರಹವನ್ನು ತರಲಾಗಿದೆ.
ಪೊಲೀಸರ ಬೆಂಗಾವಲಿನಲ್ಲಿ ಚಿಕ್ಕಮಗಳೂರು ನಗರಕ್ಕೆ ವಿಗ್ರಹ ಆಗಮನವಾಗಿದೆ. ನವೆಂಬರ್ 13 ರಂದು ಶೋಭಾಯಾತ್ರೆಯಲ್ಲಿ ಮೆರವಣಿಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು