10:37 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾದ ಖಾಸಗಿ ಬಸ್; 6 ಮಂದಿಗೆ ಗಾಯ

24/03/2022, 21:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದತ್ತಪೀಠ ಮಾರ್ಗದ ಅತ್ತಿಗುಂಡಿ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಪರಿಣಾಮ 6 ಮಂದಿ ಗಾಯಗೊಂಡಿದ್ದಾರೆ.


ಚಿಕ್ಕಮಗಳೂರಿನಿಂದ-ದತ್ತಪೀಠಕ್ಕೆ ಸಂಚರಿಸುತ್ತಿದ ಬಸ್  ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಬಳಿ ದುರಂತಕ್ಕೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು