9:17 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಗೋ ಹತ್ಯೆ ಮಾಡುತ್ತಿದ್ದ ಮನೆಗೆ ನಗರಸಭೆ ದಾಳಿ; ವಿದ್ಯುತ್ ಸಂಪರ್ಕ ಕಟ್; ಆಸ್ತಿ ಮುಟ್ಟುಗೋಲಿಗೂ ಚಿಂತನೆ?

08/08/2022, 14:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ದಾಳಿ ನಡೆಸಿ ಮನೆಯ ವಿದ್ಯುತ್ ಸಂಪರ್ಕ  ಬಂದ್ ಮಾಡಿದೆ.

ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿಯನ್ನಾಗಿಸಲು ಕೂಡ ಸಿದ್ದತೆ ನಡೆಸಿದೆ.


ಚಿಕ್ಕಮಗಳೂರು ಪೊಲೀಸ್ ‌ಇಲಾಖೆಯ ಜತೆ ಸೇರಿಕೊಂಡು ನಗರಸಭೆ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡಿದೆ. ಚಿಕ್ಕಮಗಳೂರು ನಗರದ ತಮಿಳು ಕಾಲೋನಿಯ ಯಶ್ ಪಾಲ್ ಎಂಬವರಿಗೆ ಸೇರಿದ ಮನೆಯ ಮೇಲೆ ದಾಳಿ ನಡೆಸಲಾಗಿದೆ.

ಕೆಲ‌‌ ದಿನದ ಹಿಂದೆ ಗೋಮಾಂಸ ಅಡ್ಡೆಗಳ ಮೇಲೆ ನಗರಸಭೆ ಬುಲ್ಡೋಜರ್ ಪ್ರಯೋಗ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು