8:10 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹೇಮಾವತಿ ನದಿ ತೀರದಲ್ಲಿ  ಅತೀ ಅಪರೂಪದ ಹುಲಿ ಬೆಕ್ಕು ಸಾವು: ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು

31/01/2022, 23:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ನ ಹೇಮಾವತಿ ನದಿ ತೀರದಲ್ಲಿ ಅತೀ ಅಪರೂಪವಾಗಿ ಕಂಡು ಬರುವ ಹುಲಿ ಬೆಕ್ಕು ಸಾವನ್ನಪ್ಪಿದ ಘಟನೆ ನಡೆದಿದೆ.


ಅದು ಸಾಕು ಪ್ರಾಣಿಗಳನ್ನ ಹಿಡಿಯಲು ಕಾಡಿನಿಂದ ಬಂದಿರೋ ಶಂಕೆ ವ್ಯಕ್ತವಾಗಿದೆ.

ಅಪರೂಪದ ಹುಲಿ ಬೆಕ್ಕನ್ನ ನೋಡಿ ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು