2:46 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಹಿಂದೂ ಸಂಘಟನೆ ಮುಖಂಡರಿಂದ ಕರಪತ್ರ ಹಂಚಿಕೆ

30/03/2022, 17:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರಿಂದ ಹಲಾಲ್ ಮಾಂಸ ಖರೀದಿಸದಂತೆ ಕರಪತ್ರ ಹಂಚಿಕೆ ಮಾಡಲಾಯಿತು.


ಶ್ರೀರಾಮ ದೇವಸ್ಥಾನದಿಂದ ವಿಜಯಪುರ ಮುಖ್ಯರಸ್ತೆಯಲ್ಲಿ ಕರಪತ್ರ ಹಂಚಿಕೆ ಮಾಡಲಾಯಿತು. 15ಕ್ಕೂ ಹೆಚ್ಚು ಕಾರ್ಯಕರ್ತರಿಂದ ಕರಪತ್ರ ಹಂಚಿಕೆ ಮಾಡಲಾಯಿತು.

ದಿನಸಿ ಸಾಮಾಗ್ರಿಗಳನ್ನೂ ಹಿಂದೂ ಅಂಗಡಿಯಲ್ಲೇ ಖರೀದಿಸುವಂತೆ ಕಾರ್ಯಕರ್ತರು ಮನವಿ ಮಾಡಿದರು. ಯುಗಾದಿ ಮರುದಿನದ ಹೊಸ ತೊಡಕಿನಂದು ಮುಸ್ಲಿಂ  ಬಳಿ ಮಾಂಸ ಖರೀದಿಸಬೇಡಿ ಎಂದು ಮನವಿ ಮಾಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು