4:37 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ಹಾನಿ; ಕೃಷಿಕರು ಕಂಗಾಲು

12/03/2022, 10:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿರುವ ಘಟನೆ ಗುತ್ತಿಹಳ್ಳಿ ಹಾಗೂ ಮೂಲರಹಳ್ಳಿ ಗ್ರಾಮದಲ್ಲಿ ನಡೆದಿದೆ.


ಈ ಬಗ್ಗೆ ಮಾತನಾಡಿದ ಗುತ್ತಿಹಳ್ಳಿಯ ರೈತ ಪ್ರವೀಣ್, ರೈತ, ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು ಬೈನೆ ಮರವನ್ನು ವಿದ್ಯುತ್ ತಂತಿಯ ಮೇಲೆ ಹಾಕಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು ಅರಣ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡು ಕಾಡಾನೆಗಳ ಸ್ಥಳಾಂತರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು