1:42 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ ಗಾಯ

03/12/2021, 19:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ.

ಕಾಫಿ ತೋಟದೊಳಗೆ ಪೊಲೀಸ್ ವಾಹನ ಬೊಲೇರೋ ಬಿದ್ದಿದೆ. ಬೆಂಗಾವಲು ವಾಹನದ ಸಿಬ್ಬಂದಿಗಳಿಗೆ ಗಾಯವಾಗಿದ್ದು, ಇದರಲ್ಲಿ ಒಬ್ಬರಿಗೆ ತೀವ್ರ ಗಾಯವಾಗಿದೆ.

ಗಾಯಾಳುವನ್ನ ಆಸ್ಪತ್ರೆಗೆ ದಾಖಲಿಸಲು ನೆರವಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೆರವಾದರು. ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಘಟನೆ ನಡೆದಿದೆ.


ಶಿವಮೊಗ್ಗಕ್ಕೆ ಗ್ರಾಮ ಸ್ವರಾಜ್ಯ ಕಾರ್ಯಕ್ರಮಕ್ಕೆ ಸಿದ್ದು ಹಾಗೂ ಡಿಕೆಶಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು