10:53 AM Wednesday15 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಧ್ಯರಾತ್ರಿ ರಸ್ತೆಯಲ್ಲಿ  ಕಸ ಎಸೆಯುವವರ ಮೈಚಳಿ ಬಿಡಿಸಿದ ಸ್ಥಳೀಯರು 

05/02/2022, 11:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಧ್ಯರಾತ್ರಿ ಕಸ ಹಾಕುವವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು ಮೈಚಳಿ ಬಿಡಿಸಿದ ಘಟನೆ ಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ ನಡೆದಿದೆ. ಸ್ಥಳೀಯ ಯುವಕರು ಕಾದು ಕುಳಿತು ಕಸ ಹಾಕಿದವರಿಂದಲೇ ಕಸ ಬಾಚಿಸಿದ್ದಾರೆ.


ರಾತ್ರಿಯಾಗೋದನ್ನ ಕಾದು ಖಾಲಿ ಜಾಗ, ಲೈಟ್‍ಕಂಬ, ರಸ್ತೆ ಬದಿ ಕಸ ಎಸೆದು ಹೋಗುತ್ತಿದ್ದರು 


ಇದೀಗ ಮಧ್ಯರಾತ್ರಿವರೆಗೂ ಕಾದುಕುಳಿತ ಯುವಕರ ತಂಡ ಕಸ ಹಾಕಿದವರಿಂದಲೇ ಕಸ ಎತ್ತಿಸಿದ್ದಾರೆ. ಮತ್ತೆ ಕಸ ತಂದು ಸುರಿದರೇ ತುಂಬಿಕೊಂಡು ನಿಮ್ಮ ಮನೆ ಬಾಗಿಲಿಗೆ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯರಾತ್ರಿ ರಸ್ತೆಗೆ ಹಾಕೋ ಬದಲು, ಹಗಲಲ್ಲಿ ಬರುವ ಕಸದ ಆಟೋಗಳಿಗೆ ಹಾಕುವಂತೆ ಸಲಹೆ ನೀಡಿದ್ದಾರೆ. ಚಿಕ್ಕಮಗಳೂರು ನಗರವನ್ನ ಸ್ವಚ್ಛವಾಗಿಡುವಂತೆ ಮನವಿ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು