5:19 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಎಸ್ ಡಿಪಿಐ, ಕ್ಯಾಂಪಸ್ ಫ್ರಂಟ್ ವಿರುದ್ಧ ಪೊಲೀಸ್ ಕಾರ್ಯಾಚರಣೆ; ಅಪ್ಪ- ಮಗ ವಶಕ್ಕೆ

27/09/2022, 14:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಪ್ಪ ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರೆಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಅವರನ್ನು ವಶಕ್ಕೆ ಪಡೆದಿರುವ ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. 

ಬಸವನಹಳ್ಳಿ ಠಾಣೆ ಪೊಲೀಸರು ಒಟ್ಟು 5 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಪಿ.ಎಫ್.ಐ, ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ರಾಜ್ಯಾದ್ಯಂತ ಎನ್.ಐ.ಎ.ವಿರುದ್ಧ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ ನಡೆಸದಂತೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು