7:58 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಶೃಂಗೇರಿ ಸೇರಿದಂತೆ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

19/10/2022, 18:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka gmail.com

ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿದ ಪರಿಣಾಮ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಬುಧವಾರ ಭಾರಿ ಮಳೆಯಾಗಿದೆ.


ಮೂಡಿಗೆರೆ ತಾಲೂಕಿನ ಗುತ್ತಿ,ಕೊಟ್ಟಿಗೆಹಾರ, ಬಾಳೂರು ಸೇರಿದಂತೆ ಹಲವೆಡೆ ವರುಣನ ಅಬ್ಬರ.ಕೊಪ್ಪ,ಎನ್.ಆರ್, ಪುರ, ಕಳಸ, ಶೃಂಗೇರಿ ತಾಲೂಕಿನಲ್ಲೂ ಮಳೆ ಸುರಿದಿದೆ.

ಮಧ್ಯಾಹ್ನದ ಬಳಿಕ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು