11:26 PM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Chikkamagaluru | ಕಾರು- ಬೈಕ್ ಮುಖಾಮುಖಿ ಡಿಕ್ಲಿ: ಸವಾರ ಸ್ಥಳದಲ್ಲೇ ದಾರುಣ ಸಾವು

06/11/2025, 13:20

ಸಂತೋಷ್ ಅತ್ತಿಗೆರೆ
ಚಿಕ್ಕಮಗಳೂರು
info.repoeterkarnataka@gmail.com

ಕಡೂರು ತಾಲೂಕಿನ ಬುಕ್ಕಸಾಗರ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು‌ ಬೈಕ್ ಸವಾರ
ಅನಿಸ್ (21) ಎಂದು ಗುರುತಿಸಲಾಗಿದೆ‌. ಕಡೂರು ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಅನಿಲ್ ಅವರು ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಕೇರಳದ ಕಣ್ಣೂರು ನಿವಾಸಿಯಾಗಿದ್ದಾರೆ.
ದತ್ತಪೀಠದಿಂದ ವಾಪಸ್ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ‌. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು