9:02 PM Monday23 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ…

ಇತ್ತೀಚಿನ ಸುದ್ದಿ

Chikkamagaluru | ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಜರಿದು ಬಿದ್ದ ಗುಡ್ಡ: ಸಂಚಾರ ನಿರಾಳ; ನಿಟ್ಟುಸಿರು ಬಿಟ್ಟ ಪ್ರವಾಸಿಗರು

14/06/2025, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಮಾತಿನ ಹಾಗೆ
ಮಲೆನಾಡಲ್ಲಿ ಮಳೆ ನಿಂತ್ರೂ ಅವಾಂತರ ನಿಂತಿಲ್ಲ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ.

ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ. ಗುಡ್ಡದ ಜೊತೆ ರಸ್ತೆಗೆ ಕಲ್ಲು ಜರಿದು ಬಿದ್ದಿದೆ. ಆದರೆ
ಪ್ರವಾಸಿಗರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗಿಲ್ಲ.
ಸಣ್ಣ ಪ್ರಮಾಣದ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ಗಾಳಿ-ಮಳೆ ಹೆಚ್ಚಾದರೆ ಮತ್ತಷ್ಡು ಗುಡ್ಡ ಕುಸಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು