1:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

14/04/2026, 14:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬಣಕಲ್ ಠಾಣಾ ವ್ಯಾಪ್ತಿಯ ಮಲ್ಲನಾಡ್ ಕೆಫೆ ಸಮೀಪ ನಡೆದಿದೆ.

ಮಂಗಳೂರಿನಿಂದ ಮೂಡಿಗೆರೆಗೆ ಬರುತ್ತಿದ್ದ ಐಟ್ವೆಂಟಿ ಕಾರು ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಇದ್ದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಕುರಿತು ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು