2:16 PM Wednesday28 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48…

ಇತ್ತೀಚಿನ ಸುದ್ದಿ

Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು; ಇನ್ನಿಬ್ಬರು ಗಂಭೀರ

28/10/2026, 14:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರಿನ ದೇವರಾಜ್ ಅರಸ್ ರಸ್ತೆಯಲ್ಲಿ ಖಾಸಗಿ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ
18 ವರ್ಷದ ತರುಣ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ತರುಣ್ ಮೃತ ದುರ್ದೈವಿ.
ಖಾಸಗಿ ಬಸ್ ಸಿದ್ದರಾಮೇಶ್ವರ ಬಸ್ಸಿಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದಿದೆ.
ಬೈಕಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಡೂರು ಸಾರ್ವಜನಿಕ ಆಸ್ಪತ್ರೆ ಚಿಕಿತ್ಸೆ ಬಳಿಕ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು