8:57 PM Monday23 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡು: 2 ಪ್ರತ್ಯೇಕ ಬಸ್ ಅಪಘಾತದಲ್ಲಿ ಓರ್ವ ಸಾವು: ಇನ್ನೊರ್ವ ಗಂಭೀರ ಗಾಯ

13/06/2025, 18:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ನಡೆದ ಎರಡು ಪ್ರತ್ಯೇಕ ಸರ್ಕಾರಿ ಬಸ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಇನ್ನೊರ್ವ ಗಂಭೀರ ಗಾಯಗೊಂಡಿದ್ದಾರೆ.


ಕಡೂರು ಪಟ್ಟಣ, ಕೊಪ್ಪ ತಾಲೂಕಿನ ಹಿರಿಕೆರೆ ಬಳಿ ಎಪಿಎಂಸಿ ಕಡೆಗೆ ಹೋಗುತ್ತಿದ್ದ ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಹುಸೇನ್ (23) ಎಂಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೊಂದು ಘಟನೆಯಲ್ಲಿ
ಕೊಪ್ಪ ತಾಲೂಕಿನಿಂದ ತರೀಕೆರೆ ಹೋಗುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರಿಗೆ ಡಿಕ್ಕಿಯೊಡೆದ ಬಸ್ ನಂತರ ಲೈಟ್ ಕಂಬಕ್ಕೆ ಡಿಕ್ಕಿಯೊಡೆದಿದೆ.
ಬಸ್ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಲೈನ್ ಫ್ಯೂಸ್ ಕಟ್ ಆಗಿ ಭಾರೀ ಅನಾಹುತ ತಪ್ಪಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಡ ಗಾಯಗಳಾಗಿದ್ದು,
ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು