11:44 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಚಾರ್ಮಾಡಿ ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿ; ಹಲವರಿಗೆ ಗಾಯ

27/04/2026, 22:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನವು ಏಪ್ರಿಲ್ 26ರ ಸಂಜೆ ಚಾರ್ಮಾಡಿ ಘಾಟ್‌ನ ಎಂಟನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು