ಇತ್ತೀಚಿನ ಸುದ್ದಿ
Chikkamagaluru | ಆಟೋ- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ ಸಾವು
25/10/2026, 22:46
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದ ಬಳಿ
ಆಟೋರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರವೀಣ್ (26) ಸ್ಥಳದಲ್ಲೇ ಸಾವನ್ನಪ್ಪಿದ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಆಟೋಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಪಲ್ಟಿಯಾಗಿದೆ.
ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












