2:17 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

17/06/2025, 22:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮರವೊಂದು ಬಿದ್ದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.


ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸಂಪೂರ್ಣ ನಾಶವಾಗಿದೆ. ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ ಓಡಿಬಂದು
ಮನೆಯಲ್ಲಿದ್ದವರು ಜಸ್ಟ್ ಮಿಸ್ ಆಗಿದ್ದಾರೆ. ಆದರೆ,
ಪ್ರೇಮಾ ಎಂಬುವರ ಮೇಲೆ ಮರದ ಟೊಂಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು