6:34 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Chikkamagaluru | 2 ತಿಂಗಳಿನಿಂದ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ: ಅರಣ್ಯ ಇಲಾಖೆಯ ಬೋನಿಗೆ

11/06/2025, 14:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿಗರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಮುಜೇಖಾನ್ ನಲ್ಲಿ ಅರಣ್ಯ ಇಲಾಖೆ ಇಟ್ಡ ಬೋನಿಗೆ ಚಿರತೆ ಬಿದ್ದಿದೆ.
ಕಳೆದ ಎರಡು ತಿಂಗಳನಿಂದ ಚಿರತೆ ಭಯದಿಂದ ಹಳ್ಳಿಗರು ಹೈರಾಣಾಗಿದ್ದರು.



ಶ್ವಾನ ಸೇರಿದಂತೆ ಹಲವು ಜಾನುವಾರುಗಳ ಮೇಲೆ ಚಿರತೆ
ದಾಳಿ ಮಾಡಿತ್ತು. ಜನರು ಹಗಲಲ್ಲಿ ಕೆಲಸಕ್ಕೆ ಹೋಗಲು, ರಾತ್ರಿ ವೇಳೆ ಓಡಾಡಲು ಭಯ ಪಡುತ್ತಿದ್ದರು.ಬಸ್ಥಳೀಯರ ಆಗ್ರಹ ಹಿನ್ನೆಲೆ ಅರಣ್ಯ ಇಲಾಖೆ ಬೋನ್ ಇಟ್ಟಿತ್ತು.
ಚಿರತೆ ಸೆರೆಯಿಂದ ಕಳಸ ತಾಲೂಕಿನ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು