1:29 AM Sunday1 - June 2025
ಬ್ರೇಕಿಂಗ್ ನ್ಯೂಸ್
Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ… Mysore | ‘ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್’ ಗೆ ರಾಜ್ಯಪಾಲ ಥಾವರ್… ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ… ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ: ಕೊಚ್ಚಿಯಿಂದ ಬಂದ ಯುವಕನಿಗೆ…

ಇತ್ತೀಚಿನ ಸುದ್ದಿ

Chikkamagaluru | ಪ್ರೇಮ ವಿವಾಹವಾದ ಪತ್ನಿಯ 10 ಬಾರಿ ಚಾಕುವಿನಿಂದ ಇರಿದು ಕೊಲೆ; ಆರೋಪಿ ಪತಿ ಪರಾರಿ

28/05/2025, 18:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಮನಸ್ಸೋ ಇಚ್ಛೆ 10 ಬಾರಿ ಚಾಕುವಿನಲ್ಲಿ ಚುಚ್ಚಿ ಪತಿ ಕೊಲೆ ಮಾಡಿದ ಘಟನೆ
ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ.
ಕೀರ್ತಿ (26) ಮೃತ ದುರ್ದೈವಿ.
ಪತಿ ಅವಿನಾಶ್ (32) ಪತ್ನಿಯನ್ನ ಕೊಂದ ಪತಿ. ಇವರಿಬ್ಬರು 4 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು.
ಗಂಡ-ಹೆಂಡತಿ ನಡುವೆ ಜಗಳ ನಡೆದ ಹಿನ್ನೆಲೆಯಲ್ಲಿ ಪತಿ ಅವಿನಾಶ್ 10 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ನಾಪತ್ತೆಯಾದ ಅವಿನಾಶ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು