9:26 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರ ರಂಪಾಟ; ಹಣಕ್ಕೆ ಬೇಡಿಕೆ

11/02/2026, 20:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.repoeterkarnataka@gmail.com

ಮದುವೆ ಮನೆಗೆ ನುಗ್ಗಿ ಮಂಗಳ ಮುಖಿಯರು ರಂಪಾಟ ನಡೆಸಿದ ಘಟನೆ ಚಿಕ್ಕಮಗಳೂರು ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ.
ಮದುವೆ ಮನೆಯವರು 500 ರೂಪಾಯಿ ಕೊಟ್ಟಾಗ 10 ಸಾವಿರ ಕೊಡಿ ಎಂದು ಗಲಾಟೆ ಮಾಡಿದ ಮಂಗಳ ಮುಖಿಯರು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ವಧು-ವರರ ಮುಂದೆಯೇ ಮಂಗಳ ಮುಖಿಯರು ಹಣಕ್ಕೆ ಬೇಡಿಕೆ ಇಟ್ಟದ್ದರು.



ಕೊಟ್ಟಷ್ಟು ತೆಗೊಂಡು ಹೋಗಬೇಕು ಎಂದು ಮದುವೆ ಮನೆಯವರು ಹೇಳದರೂ ಕೇಳದೇ ಗಲಾಟೆ ಮಾಡಿದ್ದಾರೆ.
ಮಂಗಳಮುಖಿಯರು ಅವಾಚ್ಯ ಶಬ್ದಗಳಿಂದ ಬೈದು ಮದುವೆ ಮಂಟಪದಲ್ಲಿ ರಂಪಾಟ ಮಾಡಿ ಇಡೀ ಮದುವೆ ಮನೆ ಸಂಭ್ರಮವನ್ನೇ ಕೆಡಿಸಿ ಬಿಟ್ಟಿದ್ದಾರೆ. ನಿಮಗೆ ಹಣ ಕೊಡೋ ಯೋಗ್ಯತೆ ಇಲ್ವಾ ಎಂದು ನಿಂದನೆ ಮಾಡಿದ್ದಾರೆ.
ಪ್ರಶ್ನೆ ಮಾಡಿದವರನ್ನ ಹೊರಗೆ ಬಾ ನೋಡಿಕೊಳ್ತೀವಿ ಎಂದು ಮಂಗಳಮುಖಿಯರು ಆವಾಜ್ ಹಾಕಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು