ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯದಂತೆ ಶಂಕರದೇವರ ಮಠದ ಸ್ವಾಮೀಜಿ ಜಿಲ್ಲಾಧಿಕಾರಿಗೆ ಮನವಿ
26/06/2023, 21:17
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@mail.com
ಮತಾಂತರ ನಿಷೇಧ ಕಾಯ್ದೆ ವಾಪಸ್ಸು ಪಡೆಯದಂತೆ ಶಂಕರದೇವರ ಮಠದ ಚಂದ್ರಶೇಖರ ಸ್ವಾಮೀಜಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ವಿ.ಎಚ್.ಪಿ. ಹಾಗೂ ಬಜರಂಗದಳ ಮುಖಂಡರ ಸಾಥ್ ನೀಡಿದರು.
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.ಕಾಯ್ದೆ ಹಿಂಪಡೆದರೆ ಮುಂದಿನ ದಿನದಲ್ಲಿ ತೀವ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.