8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಹೃದಯಾಘಾತಕ್ಕೆ 27 ವರ್ಷದ ಯುವತಿ ಬಲಿ

06/07/2025, 11:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೃದಯಾಘಾತದಿಂದ 27 ವರ್ಷದ ಯುವತಿ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಭಾರೀಬೈಲು ಗ್ರಾಮದಲ್ಲಿ ನಡೆದಿದೆ.
ಮೀನಾಕ್ಷಿ (27) ಮೃತ ದುರ್ದೈವಿ ಆಗಿದ್ದಾರೆ.
ಯುವತಿ ಎದೆ ಉರಿ ಎಂದು ನಿನ್ನೆ‌ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ಬರುವಾಗಲೂ ಅರ್ಧ ಗಂಟೆ ಲೇಟ್ ಆಗಿತ್ತು. ಮಳೆಯಿಂದ ರಸ್ತೆಗೆ ಮರ ಬಿದ್ದು ಆಸ್ಪತ್ರೆಗೆ ಬರುವುದೂ ತಡವಾಗಿತ್ತು.
ಮೊನ್ನೆಯಿಂದಲೂ ಯುವತಿಯ ಆರೋಗ್ಯ ಸರಿ ಇರಲಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋ ಬಿಪಿ ಎಂದು ಹೇಳಿದ್ದರು.
ನಿನ್ನೆ ಎದೆ ಉರಿ ಜಾಸ್ತಿಯಾದ ಕಾರಣ ಆಸ್ಪತ್ರೆಗೆ ದಾಖಲಾಯಿತು. ಆಸ್ಪತ್ರೆಗೆ ಬರುವಷ್ಟರಲ್ಲೇ ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು