5:42 PM Saturday17 - January 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಭಾರೀ ಮಳೆಗೆ ಭೂಕುಸಿತ; 5 ಕುಟುಂಬಗಳ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

17/06/2025, 22:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಲಿಗೆ ಗ್ರಾಮದಲ್ಲಿ ಭಾರಿ ಮಳೆಗೆ ಭೂಕುಸಿತವಾಗಿದ್ದು. ತಾಲೂಕು ಆಡಳಿತ 5 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.


ಬಲಿಗೆ ಗ್ರಾಮದ ಶಾಲೆ, ಅಂಗನವಾಡಿ ಹಾಗೂ ಸಮುದಾಯ ಭವನದಲ್ಲಿ ಕಾಳಜಿ ಕೇಂದ್ರವನ್ನು ತೆರೆದಿದ್ದು. ಅಗತ್ಯ ವಸ್ತುಗಳನ್ನು ತಾಲೂಕು ಆಡಳಿತವೇ ನೀಡಿದೆ. ಬಲಿಗೆ ಗ್ರಾಮದ ಭಾಸ್ಕರ, ಲಕ್ಷ್ಮಿ, ವೆಂಕಯ್ಯ, ಮುಕುಂದ, ಶೇಖರ ಎಂಬುವವರ ಕುಟುಂಬಗಳನ್ನು ಬಲಿಗೆ ಶಾಲೆಯಲ್ಲಿ ತೆರೆದ ತಾತ್ಕಾಲಿಕ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದೆ. 2019ರಲ್ಲಿ ಈ ಭಾಗದಲ್ಲಿ ಬಾರಿ ಪ್ರಮಾಣದ ಭೂಕುಸಿತವಾಗಿದ್ದು ಹಲವಾರು ಮಂದಿ ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು