8:58 PM Monday23 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ…

ಇತ್ತೀಚಿನ ಸುದ್ದಿ

Chikkamagaluru | ಮೂಡಿಗೆರೆ: ಚಲಿಸುತ್ತಿದ್ದ ಬೈಕ್ ಮೇಲೆ ಕಾಡು ಕೋಣ ದಾಳಿ; ಸವಾರನಿಗೆ ಗಾಯ

19/06/2025, 14:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡಾನೆ ದಾಳಿಯಿಂದ ಕಂಗೆಟ್ಟಿದ್ದ ಮೂಡಿಗೆರೆ ತಾಲೂಕಿನನ ಜನರು ಇದೀಗ ಕಾಡು ಕೋಣ ದಾಳಿಯಿಂದ ಕಂಗೆಡುವಂತಾಗಿದೆ. ಕಾಡಿನಂಚಿನ ಕೃಷಿ ಭೂಮಿಗೆ ಕಾಡುಕೋಣಗಳು ರಾತ್ರಿ ಹಗಲೆನ್ನದೆ ಹಿಂಡು ಹಿಂಡಾಗಿ ನುಗ್ಗುತ್ತಿದ್ದು ಪ್ರಯಾಣಿಕರು ಜೀವ ಭಯದಲ್ಲಿ ಓಡಾಡುವಂತಾಗಿದೆ.
ನಿನ್ನೆ ರಾತ್ರಿ 7 ಗಂಟೆ ಸಮಯದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ತಾಲೂಕ್ಕಿನ ಮತ್ತಿಕಟ್ಟೆ ರಸ್ತೆಯಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಕಾಡುಕೋಣದ ದಾಳಿಗೆ ಬೈಕ್ ಸವಾರ ಮತ್ತಿಕಟ್ಟೆ ವಾಸಿ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ. ಕುಮಾರ್ ಎಂಬುವವರನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು