3:00 AM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಮುಂದುವರಿದ ಸಿಎಂ ಪರ ಪ್ರತಿಭಟನೆ: ಸಖರಾಯಪಟ್ಟಣದಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ

19/08/2024, 20:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರತಿಭಟನೆ ಮುಂದುವರಿದಿದೆ.‌ ಕಡೂರು ತಾಲೂಕಿನ ಸಖರಾಯಪಟ್ಟಣದ ಬೀದಿಗಳಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸಲಾಯಿತು.


ರಾಷ್ಟ್ರೀಯ ಹೆದ್ದಾರಿ 173ರಲ್ಲಿ ರಾಜ್ಯಪಾಲರ ಅಣಕು ಶವಯಾತ್ರೆ ನಡೆಸಲಾಯಿತು.
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.ಸಖರಾಯಪಟ್ಟಣದ ನಿಲ್ದಾಣದ ಮುಂಭಾಗ ರಾಜ್ಯಪಾಲರ ಪ್ರತಿಕೃತಿ ದಹನ ಮಾಡಲಾಯಿತು.
ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರೊಟೆಸ್ಟ್ ನಡೆಸಲಾಯಿತು.
ರಾಜ್ಯಪಾಲರು ಬಿಜೆಪಿ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.ಗೋ ಬ್ಯಾಕ್ ರಾಜ್ಯಪಾಲ ಎಂದು ಘೋಷಣೆ ಮೊಳಗಿತು.

ಇತ್ತೀಚಿನ ಸುದ್ದಿ

ಜಾಹೀರಾತು