2:19 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

Chikkamagaluru | ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ: ಮೂಡಿಗೆರೆ ಸಮೀಪ ಲಾರಿ ಪತ್ತೆ

26/06/2025, 11:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ಲಾರಿಯೊಂದು ಮೂಡಿಗೆರೆ ತಾಲೂಕಿನ ಹಿರೇಶಿಗರ ಗ್ರಾಮದ ಬಳಿ ಪತ್ತೆಯಾಗಿದೆ.

ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನ ಮಾಡಲಾಗಿದೆ. ಹಿರೇಶಿಗರ ಗ್ರಾಮದ ಬಳಿ ಲಾರಿ ಪತ್ತೆಯಾಗಿದೆ.
ಕಳ್ಳತನಕ್ಕೆ ಬಳಸಿದ ಲಾರಿಗೆ ನಂಬರ್ ಪ್ಲೇಟ್ ಕೂಡ ಇಲ್ಲ.
ಲಾರಿ ಬಿಟ್ಟು ಪೆಟ್ರೋಲ್ ಕಳ್ಳರು ಪರಾರಿಯಾಗಿದ್ದಾರೆ‌
ಮೂಡಿಗೆರೆ ತಾಲೂಕಿನಲ್ಲಿ ಎಲ್ಲೂ ಪೆಟ್ರೋಲ್ ಪೈಪ್ ಲೈನ್ ಕೊರೆದಿಲ್ಲ‌. ಬೇರೆ ಕಡೆ ಪೈಪ್ ಕೊರೆದು ಪೆಟ್ರೋಲ್ ಕದ್ದು ಸಾಗಿಸುತ್ತಿರೋ ಅನುಮಾನ ಉಂಟಾಗಿದೆ.
ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಲಾರಿ ಪತ್ತೆಯಾಗಿದೆ. ಗೋಣಿಬೀಡು ಪೊಲೀಸರು ಲಾರಿಯನ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗಾಗಿ ಗೋಣಿಬೀಡು ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು