2:34 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸರಣಿ ಅಪಘಾತ; 2 ಕಾರು, ಟಾಟಾ ಏಸ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಕಾರು ಚಾಲಕ ಗಂಭೀರ

16/11/2021, 16:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಬಳಿ ಸರಣಿ ಅಪಘಾತ ನಡೆದಿದ್ದು, ಹುಂಡೈ ಸ್ಯಾಂಟ್ರೋ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. 

ಟಾಟಾ ಏಸ್ ಸೇರಿ ಎರಡು ಕಾರಿಗೆ 

ಕೆಎಸ್ಸಾರ್ಟಿಸಿ ಬಸ್ಸಿ ಡಿಕ್ಕಿ ಹೊಡೆದಿದೆ. ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದರೆ. ಟಾಟಾ ಏಸ್, ಹುಂಡೈ ಸ್ಯಾಂಟ್ರೋ ಕಾರು ನಜ್ಜುಗುಜ್ಜಾಗಿದೆ. ಬಸ್ಸಿನಲ್ಲಿದ್ದ ಹಲವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.


ಆಲ್ದೂರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು