10:45 AM Monday26 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್…

ಇತ್ತೀಚಿನ ಸುದ್ದಿ

Chikkamagaluru | ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಸಿಲುಕಿ ಸ್ಕೂಟರ್ ಸವಾರ ದಾರುಣ ಸಾವು

26/10/2026, 10:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಂಜಾ ದಾರದ ರೀತಿಯಲ್ಲಿ ಚಿಕ್ಕಮಗಳೂರು ನಗರದಲ್ಲಿ ಅವಘಡ ಸಂಭವಿಸಿದೆ. ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಸಿಲುಕಿ ಸ್ಕೂಟರ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ನಗರದ ತೇಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಂಡತಿ ಜೊತೆ ಸ್ಕೂಟರ್ ನಲ್ಲಿ ಬರುವಾಗ ಹಗ್ಗ ಸಿಲುಕಿ
ಮಹಮ್ಮದ್ ಗೌಸ್ ಖಾನ್ (36 ) ಎಂಬವರು ಸಾವನ್ನಪ್ಪಿದ್ದಾರೆ.
ಟ್ರಾಕ್ಟರ್ ಗೆ ಟಿಂಬರ್ ಮರಗಳನ್ನ ಎಳೆದು ಲೋಡ್ ಮಾಡಲು ಕಟ್ಟಲಾಗಿದ್ದ ಹಗ್ಗದಿಂದ ಈ ದುರ್ಘಟನೆ ನಡೆದಿದೆ.
ಮೃತ ಗೌಸ್ ಖಾನ್ ಅವರು ಚಿಕ್ಕಮಗಳೂರು ನಗರದ ಸೈಯದ್ ಗಲ್ಲಿ ನಿವಾಸಿಯಾಗಿದ್ದಾರೆ.
ತೇಗೂರು ಗ್ರಾಮದಿಂದ ಚಿಕ್ಕಮಗಳೂರು ನಗರಕ್ಕೆ ಬರುವಾಗ ಈ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು