8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಬಸ್ ಪಲ್ಟಿ: 3 ಮಂದಿಗೆ ಗಾಯ; ಆಸ್ಪತ್ರೆಗೆ ದಾಖಲು

29/06/2025, 11:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ಸೊಂದು ಕೊಪ್ಪ ತಾಲೂಕಿನ ಸೀಗೋಡು ಬಳಿ ಪಲ್ಟಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಕಾರ್ತಿಕ್, ಮಧು ಹಾಗೂ ಚೈತ್ರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿದ್ದೆಗಣ್ಣು, ಘಾಟಿ ರಸ್ತೆಯಲ್ಲಿ ಚಾಲಕನ ಕಂಟ್ರೋಲ್ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಜನ ಸ್ನೇಹಿತರು ಪ್ರವಾಸ ಹೊರಟಿದ್ದರು.ಬೆಂಗಳೂರಿನಿಂದ ಆಗುಂಬೆಗೆ ಹೋಗುತ್ತಿದ್ದ ಈ ದುರ್ಘಟನೆ ನಡೆದಿದೆ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು