1:54 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಯಗಚಿ ನದಿ ಸೇರುವ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ರಸ್ತೆ ಮಧ್ಯದಲ್ಲೇ ಕ್ಲಾಸ್ ತೆಕೊಂಡ ಶಾಸಕ ಸಿ.ಟಿ.ರವಿ

30/12/2021, 09:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಉಪ್ಪಳ್ಳಿ ಚಿತಾಗಾರ ಸಮೀಪದ ಯಗಚಿ ನದಿಗೆ ಸೇರುವ ಹಳ್ಳಕ್ಕೆ ಕಸ ಎಸೆದ ಯುವಕನನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.


ರಸ್ತೆ ಮಧ್ಯದಲ್ಲೇ ರವಿ ಅವರು ಯುವಕನಿಗೆ ಸ್ವಚ್ಛತೆ ಬಗ್ಗೆ ಕ್ಲಾಸ್ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು