3:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಬಿರುಸಿನ ವರ್ಷಧಾರೆ; ಸಂಕಷ್ಟದಲ್ಲಿ ಕಾಫಿ, ಅಡಿಕೆ, ಮೆಣಸು ಬೆಳೆಗಾರರು

16/11/2021, 20:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಂಗಾಳಕೊಲ್ಲಿಯಲ್ಲಿ ಮತ್ತೆ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪದಲ್ಲೂ ಮಂಗಳವಾರ ಬಿರುಸಿನ ವರ್ಷಧಾರೆಯಾಗಿದೆ.


ಬೆಳಗ್ಗೆಯಿಂದಲೂ ಬಿಟ್ಟು-ಬಿಟ್ಟು ಮಳೆ ಸುರಿಯುತ್ತಿದೆ.ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.


ಧಾರಾಕಾರ ಮಳೆಯಿಂದ ಜಿಲ್ಲೆಯ ರೈತರು, ಬೆಳೆಗಾರರರು ಕಂಗಾಲಾಗಿದ್ದಾರೆ. ಅಡಿಕೆ, ಕಾಫಿ, ಮೆಣಸು ಒಣಗಿಸಲಾಗದೆ ಕೃಷಿಕರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು