2:04 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆ: ಪೊಲೀಸ್ ವಶಕ್ಕೆ

27/03/2023, 10:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಬ್ರೇಕ್ ಡೌನ್ ಆಗಿ ಕಾರು ಆಕ್ಸಿಡೆಂಟ್ ಆಗಿತ್ತು.
ಕಾರು ಅಪಘಾತಕ್ಕೀಡಾದ ಬಳಿಕ ಚಾಲಕ ಕಾರು ತಳ್ಳಲು ಮುಂದಾದ. ಆಗ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆಯಿತು.
ಆ ಸಂದರ್ಭದಲ್ಲಿ ಕಾರಿನಲ್ಲಿ ಮದ್ಯ, ಲಾಂಗ್, ಸಿ.ಟಿ.ರವಿ ಭಾವಚಿತ್ರವುಳ್ಳ ಕ್ಯಾಲೆಂಡರ್ ಪತ್ತೆಯಾಯಿತು. ಸ್ಥಳೀಯರು ಕಾರಿನಿಂದ
ಮದ್ಯ, ಕ್ಯಾಲೆಂಡರ್, ಲಾಂಗ್ ಅನ್ನು ಹೊರತೆಗೆದರು. ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಂತೆ ಕಾರು ಚಾಲಕ ಅಲ್ಲಿಂದ ಪರಾರಿಯಾದ ಎಂದು ತಿಳಿದು ಬಂದಿದೆ.


ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ ನೀಡಿದ್ದಾರೆ.
ಮದ್ಯ , ಕ್ಯಾಲೆಂಡರ್, ಲಾಂಗ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು