12:42 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆ: ಸಿ.ಟಿ. ರವಿ, ಜೀವರಾಜ್, ಡಿ.ಎಸ್. ಸುರೇಶ್, ಬೆಳ್ಳಿ ಪ್ರಕಾಶ್ ಗೆ ಬಿಜೆಪಿ ಟಿಕೆಟ್; ಮೂಡಿಗೆರೆ ಪೆಂಡಿಂಗ್

11/04/2023, 22:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ಹಾಲಿ‌ ಬಿಜೆಪಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಮಗಳೂರು – ಸಿ.ಟಿ.ರವಿ, ತರೀಕೆರೆ- ಡಿ.ಎಸ್.ಸುರೇಶ್, ಕಡೂರು-ಬೆಳ್ಳಿ ಪ್ರಕಾಶ್ ಗೆ ಟಿಕೆಟ್ ದೊರೆತಿದೆ.ಬಿಜೆಪಿ ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರ ಪೆಂಡಿಂಗ್ ಇಡಲಾಗಿದೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆ ಮೂಡಿಗೆರೆ ಪೆಂಡಿಂಗ್ ಇಡಲಾಗಿದೆ.ಕುಮಾರಸ್ವಾಮಿಗೆ ಟಿಕೆಟ್ ಬೇಡವೇಬೇಡ ಎಂದು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆ ಮೂಡಿಗೆರೆ ಟಿಕೆಟ್ ಪೆಂಡಿಂಗ್ ಇಡಲಾಗಿದೆ. ಐದು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಟಿಕೆಟ್ ಘೋಷಣೆ ಮಾಡಲಾಗಿದೆ.ಶೃಂಗೇರಿಯಲ್ಲಿ ಮಾಜಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಗೆ ಟಿಕೆಟ್ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು