1:14 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ಕಿಡಿ: ಸ್ಥಳದಿಂದ ಕಾಲ್ಕಿತ್ತ ಕೈ ಅಭ್ಯರ್ಥಿ

22/04/2023, 23:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka agnail.com

ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಪರ ಪ್ರಚಾರ ನಡೆಸಿದಕ್ಕೆ ಮುಸ್ಲಿಮರು ಕಿಡಿ ಕಾರಿದ್ದಾರೆ.
ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಎಚ್. ಡಿ. ತಮ್ಮಯ್ಯ ಅವರು ಮೂಕ ಪ್ರೇಕ್ಷಕರಾಗಿ ನಿಂತು ನೋಡುತ್ತಿದ್ದರು. ಚಿಕ್ಕಮಗಳೂರು ನಗರದ ಕೆಇಬಿ ಸರ್ಕಲ್ ನಲ್ಲಿರುವ ಈದ್ಗಾ ಮೈದಾನದಲ್ಲಿ ಈ ಘಟನೆ ನಡೆದಿದೆ.


ರಂಜಾನ್ ವೇಳೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸು ವೇಳೆ ಕಾಂಗ್ರೆಸ್ ಪ್ರಚಾರ ನಡೆಸಿತ್ತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು
ಮುಸ್ಲಿಮರ ಸಮಾಧಾನಕ್ಕೆ ಮುಂದಾದರು. ನಂತರ ಸ್ಥಳದಿಂದ ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಕಾಲ್ಕಿತ್ತರು. ಅಲ್ಪಸಂಖ್ಯಾತರ ಅಸಮಾಧಾನದಿಂದ ಕಾಂಗ್ರೆಸ್ ಅಭ್ಯರ್ಥಿ ಮುಜುಗರಕ್ಕೀಡಾದರು.
ಚಿಕ್ಕಮಗಳೂಲ್ಲಿ ಸಿ.ಟಿ.ರವಿ-ಹೆಚ್.ಡಿ.ತಮ್ಮಯ್ಯ ನೇರಾನೇರ ಹಣಾಹಣಿ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು