12:40 AM Monday3 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ವೀಲಿಂಗ್ ಪುಂಡರ ಚಳಿ ಬಿಡಿಸಿದ ಖಾಕಿ ಪಡೆ; ಹಾಲ್ಫ್ ಹೆಲ್ಮೇಟ್, ಶೋಕಿ ಸೈಲೆನ್ಸರ್ ಗೆ ಬುಲ್ಡೋಜರ್ ಟ್ರೀಟ್ಮೆಂಟ್ !!

27/06/2022, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾಲ್ಫ್ ಹೆಲ್ಮೇಟ್, ಶೋಕಿ ಸೈಲೆನ್ಸರ್, ವೀಲಿಂಗ್ ಮಾಡಿ ಪುಂಡಾಟಿಕೆ ತೋರಿಸಿದವರ ಚಳಿಬಿಡಿಸಲು.ಕಾಫಿನಾಡ ಖಾಕಿ ಪಡೆ ಸಜ್ಜಾಗಿದೆ. ಹಾಲ್ಫ್ ಹೆಲ್ಮೇಟ್, ಶೋಕಿ ಸೈಲೆನ್ಸರ್  ಪೊಲೀಸ್ ಇಲಾಖೆಯ ಬುಲ್ಡೋಜರ್ ಗೆ ಬಲಿಯಾಗಿದೆ.

ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್ ಮಾಡಿಫೈ ಮಾಡಿದ ಸೈಲೆನ್ಸರ್ ಹಾಗೂ ಹಾಲ್ಫ್ ಹೆಲ್ಮೆಟ್ ಗಳನ್ನು ಬುಲ್ಡೋಜರ್ ಅಡಿಗೆ ಹಾಕಿ ಪೊಲೀಸರು ಪುಡಿಗಟ್ಟಿದ್ದಾರೆ. ಚಿಕ್ಕಮಗಳೂರು ನಗರ ಸಂಚಾರಿ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ.


ನಿನ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುವಕರು ವೀಲಿಂಗ್ ಮಾಡಿದ್ದರು.ಯುವಕರ ವೀಲಿಂಗ್ ಹುಚ್ಚಾಟಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದರು.

ಎಸ್ಪಿ ಸೂಚನೆ ಮೇರೆಗೆ ಬೈಕ್ ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು