2:46 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ

19/10/2024, 21:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದ್ದು, ಕರ್ತಿಕೆರೆ ಗ್ರಾಮದಲ್ಲಿ ಸಿಡಿಲಿಗೆ ಎತ್ತು ಬಲಿಯಾಗಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದೆ.
ಹೊಲದಲ್ಲಿ ಮೇಯುತ್ತಿದ್ದ ಎತ್ತು ಸಿಡಿಲು ಬಡಿದು ಸಾವನ್ನಪ್ಪಿದೆ.
ಮಳೆಗಾಲದ ಮಳೆಯಂತೆ ಒಂದೇ ಸಮನೆ ಹಿಂಗಾರು ಮಳೆ ಸುರಿದಿದೆ.

ದಿಢೀರ್ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮೂಡಿಗೆರೆಯಲ್ಲಿಯೂ ಧಾರಾಕಾರ ಮಳೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು