6:26 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು : ಕಾಫಿ‌‌ ಪಲ್ಪರ್ ನೀರಿನಿಂದ ಆನೆ ಹಳ್ಳದ ನೀರು ಕಲುಷಿತ; ಗ್ರಾಮಸ್ಥರ ಆಕ್ರೋಶ

27/01/2025, 13:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿ‌‌ ಪಲ್ಪರ್ ನೀರಿನಿಂದ ಹಳ್ಳದ ನೀರು ಕಲುಷಿತಗೊಂಡ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಆನೆ ಹಳ್ಳದಲ್ಲಿ ನಡೆದಿದೆ.
ಹಳ್ಳದ ನೀರನ್ನು ಹಲವು ಗ್ರಾಮಸ್ಥರು ಬಳಕೆ ಮಾಡುತ್ತಿದ್ದಾರೆ. ಇದೇ
ಆನೆ ಹಳ್ಳದ ನೀರು ಹರಿದು ಭದ್ರಾ ನದಿಗೆ ಸೇರುತ್ತದೆ. ಅದರೆ ಪಲ್ಪರ್ ನೀರು ಹಳ್ಳಕ್ಕೆ ಬಿಡ್ತಿರೋ ಬೆಳೆಗಾರರ ಕ್ರಮಕ್ಕೆ ಅಗ್ರಹ ವ್ಯಕ್ತವಾಗಿದೆ.


ಹಳ್ಳದ ನೀರು ಹಾಗೂ ಭದ್ರಾ ನದಿಯ ನೀರು ಕಲುಷಿತಗೊಳ್ಳುವ ಆತಂಕ ವ್ಯಕ್ತವಾಗಿದೆ. ಪಲ್ಪರ್ ನೀರು ಹಳ್ಳಕ್ಕೆ ಬಿಟ್ಟವರ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು