5:34 AM Saturday3 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸಿ.ಟಿ.ರವಿ ಸೋಲಿಸಿದ್ದಕ್ಕೆ ಜೆಡಿಎಸ್ ನ ಭೋಜೇಗೌಡರಿಗೆ ಹಾಲಿನ ಅಭಿಷೇಕ

14/05/2023, 18:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿನ ಹಿಂದಿರುವ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬರಾದ ಜಾತ್ಯತೀತ ಜನತಾ ದಳದ ವಿಧಾನ ಪರಿಷತ್ ಸದಸ್ಯ ಭೋಜೇಗೌಡರಿಗೆ ಜೆಡಿಎಸ್ ಕಾರ್ಯಕರ್ತರು ಹಾಲಿನ ಅಭಿಷೇಕ ಮಾಡಿದರು.


ಜೆಡಿಎಸ್ ಅಭ್ಯರ್ಥಿ ಇದ್ರು ಸಿ.ಟಿ.ರವಿ ವಿರುದ್ಧ ಅಖಾಡಕ್ಕಿಳಿದಿದ್ದ ಭೋಜೇಗೌಡರು ಕಾಂಗ್ರೆಸ್ ಅಭ್ಯರ್ಥಿ ಯನ್ನು ಬೆಂಬಲಿಸುವಂತೆ ಜೆಡಿಎಸ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು. ಈ ಕುರಿತು ಅವರು ಮಾತನಾಡಿದ ವೀಡಿಯೊ ಕೂಡ ವೈರಲ್ ಆಗಿತ್ತು. ಇದೀಗ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಭೋಜೇಗೌಡರಿಗೆ ಸನ್ಮಾನ ಮಾಡಲಾಗಿದೆ. ಭೋಜೇಗೌಡರು ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದರು.ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು.ಎಸ್.ಎಲ್. ಭೋಜೇಗೌಡ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರಮಾಪ್ತರು.

ಇತ್ತೀಚಿನ ಸುದ್ದಿ

ಜಾಹೀರಾತು