7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಸ್ಸಿಗಾಗಿ ಪ್ರಯಾಣಿಕರ ಮಧ್ಯರಾತ್ರಿ ಹೋರಾಟ: ರಸ್ತೆ ತಡೆದು ಪ್ರತಿಭಟನೆ

10/12/2023, 11:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಧರ್ಮಸ್ಥಳಕ್ಕೆ ಬಸ್ ಇಲ್ಲದೆ ಪ್ರಯಾಣಿಕರು ಕೊರೆಯುವ
ಚಳಿಯಲ್ಲೇ ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಮಲಗಿದ ಘಟನೆ ನಡೆಯಿತು. ಈ ನಡುವೆ ಸಿಟ್ಟಿಗೆದ್ದ ಪ್ರಯಾಣಿಕರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು. ತಡರಾತ್ರಿ 2ಗಂಟೆವರೆಗೂ ಪ್ರಯಾಣಿಕರು
ಆಕ್ರೋಶ ವ್ಯಕ್ತಪಡಿಸಿದರು.


ನೂರಾರು ಪ್ರಯಾಣಿಕರಿದ್ದರೂ ಕೆಎಸ್ಸಾರ್ಟಿಸಿ ಅಧಿಕಾರಿಗಳು ಬಸ್ ಬಿಡಲಿಲ್ಲ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ. ಧರ್ಮಸ್ಥಳ, ಮಂಗಳೂರು, ಉಡುಪಿ ಪ್ರಯಾಣಿಕರಲ್ಲಿ ನಿತ್ಯವೂ ಗೋಳಾಟ ನಡೆಯುತ್ತದೆ.
ಪೊಲೀಸರು ಹಾಗೂ ಪ್ರಯಾಣಿಕರ ನಡುವೆಯೂ ವಾಗ್ವಾದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು