1:41 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕೊಚ್ಚಿ ಹೋದ ಕೋಟೆಮಕ್ಕಿ- ತೋಟದಮನೆ ರಸ್ತೆ

19/07/2024, 22:53

ಕಳಸ(reporterkarnataka.com): ಕಳೆದ 4-5 ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಭಾರೀ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಇಡಕಣಿ ಗ್ರಾಮದ ಕೋಟೆಮಕ್ಕಿಯಿಂದ ತೋಟದಮನೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ.


ಸುಮಾರು 10-12 ಮನೆಯ ತೋಟಗಳಿಗೆ ಹೋಗುವ ರಸ್ತೆ ಇದಾಗಿದೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಿರುಸಿನ ಮಳೆಯಿಂದ ನಿನ್ನೆ ಈ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಘಟನಾ ಸ್ಥಳಕ್ಕೆ ವಿಎ ಹಾಗೂ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು