ಇತ್ತೀಚಿನ ಸುದ್ದಿ
ಚಿಕ್ಕಮಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದ ಮರ: ಟ್ರಾಫಿಕ್ ಜಾಮ್
25/07/2023, 20:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಮುಂದುವರಿದ ಮಳೆ-ಗಾಳಿ ಅಬ್ಬರಕ್ಕೆ ರಸ್ತೆಗೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಚಿಕ್ಕಮಗಳೂರು-ಮಂಗಳೂರು
ರಾಷ್ಟ್ರೀಯ ಹೆದ್ದಾರಿ 173 ಬಂದ್ ಆಗಿದೆ.
ಇದರ ಪರಿಣಾಮ ಬದಲಿ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಚಿಕ್ಕಮಗಳೂರು ತಾಲೂಕಿನ ಮಾವಿನಹಳ್ಳದ ಬಳಿ ರಸ್ತೆಗೆ ಮರ ಉರುಳಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.