5:27 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು, ಧಗಧಗಿಸಿದ ಕಾಡು: ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮ

10/02/2023, 10:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ಭಸ್ಮವಾಗಿದೆ.


ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ.
ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳ ಹರಸಾಹಸಪಡುತ್ತಿದ್ದಾರೆ. ಬೆಂಕಿಯಲ್ಲಿ ಬೆಂದು ಪ್ರಾಣಿ-ಪಕ್ಷಿಗಳು ಕರಕಲಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು