8:51 AM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ,‌ ಆಸ್ಪತ್ರೆಗೆ ದಾಖಲು

23/02/2024, 19:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆಸಿ ತೀವ್ರ ಗಾಯಗೊಳಿಸಿದ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಆದಿಶಕ್ತಿ ನಗರದಲ್ಲಿ ನಡೆದಿದೆ. 8 ವರ್ಷದ ಮುಜಾಮಿಲ್ ಎಂಬ ಬಾಲಕ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೀದಿ ನಾಯಿ ದಾಳಿ ಮಾಡಿದೆ. ಬಾಲಕನ ಮೇಲೆ ನಾಯಿ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌ಯಾಗಿದೆ.
ನಾಯಿ ದಾಳಿಯಿಂದ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.
ತಕ್ಷಣವೇ ಸ್ಥಳೀಯರು ಬಾಲಕನ ರಕ್ಷಣೆ ಮಾಡಿದ್ದಾರೆ.
ಬಾಲಕನಿಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು