ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ನಿವಾಸದ ಮೇಲೆ ಐಟಿ ದಾಳಿ
16/01/2023, 11:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka.com
ಕಾಫಿನಾಡಲ್ಲಿ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.