9:32 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಕ್ಷೇತ್ರ: ಜೆಡಿಎಸ್ ನಿಂದ ರಂಜನ್ ಅಜಿತ್ ಕುಮಾರ್ ಸ್ಪರ್ಧೆ?: ವಿನಯ ಗುರೂಜಿ ಭೇಟಿ

10/12/2022, 19:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜೆಡಿಎಸ್ ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ರಂಜನ್ ಅಜಿತ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದು ಚುನಾವಣೆ ಹತ್ತಿರವಿರುವಾಗಲೇ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಭೇಟಿ ಮಹತ್ವ ಪಡೆದುಕೊಂಡಿದೆ. ವಿಧಾನ ಸಭಾ ಚುನಾವಣೆ ಐದು ತಿಂಗಳಷ್ಟೆ ಬಾಕಿ ಇರುವಾಗ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಸಂಚಲನ ಮೂಡಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷರಾದ ರಂಜನ್ ಅಜಿತ್ ಕುಮಾರ್, ಈ ಬಾರಿಯ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ಈ ಬಾರಿ ರಾಜ್ಯದಲ್ಲಿ ಕುಮಾರಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು