12:15 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ; ಜಿಲ್ಲಾಡಳಿತದಿಂದ ಕಟ್ಟೆಚ್ಚರ

05/08/2022, 12:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ ಹಾಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಆಗಸ್ಟ್ 5 ಮತ್ತು 7 ರಂದು ಆರೆಂಜ್ ಅಲರ್ಟ್ ಘೋಷಣೆ ಮತ್ತು ಆಗಸ್ಟ್ 6ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಅದೇ ರೀತಿ ನದಿ ಮತ್ತು ತಗ್ಗು ಪ್ರದೇಶದ ಜನ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು