4:03 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಗಾಳಿ ಮಳೆಗೆ ಭಾರೀ ಅನಾಹುತ; ಮೂಡಿಗೆರೆ ಸಮೀಪ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟ

26/05/2025, 09:43

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಗಾಳಿ ಮಳೆ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಸಬ್ಲಿ ಸಮೀಪ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡಿದೆ.


ಮಳೆ ಗಾಳಿ ಅಬ್ಬರಕ್ಕೆ ಮಲೆನಾಡಿನಲ್ಲಿ ಸಾಲು ಸಾಲು ಅನಾಹುತಗಳು ಸಂಭವಿಸಿದೆ.
ಗಾಳಿ ಮಳೆ ಅಬ್ಬರಕ್ಕೆ ವಿದ್ಯುತ್ ಕಂಬದ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡ ಪರಿಣಾಮ ಸಬ್ಲಿ ಸುತ್ತಮುತ್ತ ಮನೆಗಳಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಟ್ರಾನ್ಸ್ಫಾರ್ಮರ್ ಬೆಂಕಿಯ ನೋಡಿ ಗ್ರಾಮಸ್ಥರು ಆತಂಕಕ್ಕೆ ಒಳಗಾದರು. ನೋಡ ನೋಡುತ್ತಿದ್ದಂತೆ ಟ್ರಾನ್ಸ್ಫಾರ್ಮರ್ ಬೆಂಕಿ ಕಿಡಿ ಉಗುಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು